Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಿರತೆ ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌
    ಇತ್ತೀಚಿನ ಸುದ್ದಿ

    ಚಿರತೆ ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

    July 1, 2024
    Share

    ಬಂಟ್ವಾಳ: ಹೊಳೆ ಬದಿಯಲ್ಲಿ ಚಿರತೆ ಯನ್ನು ಹೋಲುವ ಪ್ರಾಣಿ ಯೊಂದು ಮೊಸಳೆಯನ್ನು ಹಿಡಿಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಅದು ಬಂಟ್ವಾಳದ್ದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ.

    ವೀಡಿಯೋದಲ್ಲಿ ಮೊಸಳೆಯನ್ನು ಹಿಡಿಯುವ ಪ್ರಾಣಿಯನ್ನು ಸೂಕ್ಷ್ಮ ವಾಗಿ ಗಮನಿಸುವಾಗ ಅದರ ಚರ್ಮವು ಚಿರತೆಗಿಂತ ಸಂಪೂರ್ಣ ಭಿನ್ನವಾಗಿದ್ದು, ಅದು ದಕ್ಷಿಣ ಅಮೆರಿಕ ದಲ್ಲಿ ಕಂಡುಬರುವ ಜಾಗ್ವಾರ್‌ ಪ್ರಾಣಿಯನ್ನು ಹೋಲುತ್ತಿದೆ.

    ಅವು ನದಿ ಬದಿಯಲ್ಲಿ ಮೊಸಳೆಗಳನ್ನೇ ಗುರಿ ಮಾಡಿ ಬೇಟೆಯಾಡುತ್ತವೆ. ಹೀಗಾಗಿ ವೀಡಿಯೋದಲ್ಲಿ ಕಂಡುಬಂದಿರುವ ದೃಶ್ಯ ಭಾರತದ್ದೇ ಅಲ್ಲ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿದೆ.

    ಕೆಲವು ದಿನಗಳಿಂದ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದು ಬಂಟ್ವಾಳದ ನದಿಯಲ್ಲಿ ಕಂಡುಬಂದಿರುವ ದೃಶ್ಯ. ಆದ್ದರಿಂದ ನದಿ ದಡಕ್ಕೆ ಮೀನು ಹಿಡಿಯಲು ಹೋಗುವವರು ಜಾಗರೂಕರಾಗಿರಬೇಕು ಎಂಬ ಸಂದೇಶಗಳು ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಈ ಸ್ಪಷ್ಟನೆ ನೀಡಿದ್ದಾರೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.