Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!
    ಇತ್ತೀಚಿನ ಸುದ್ದಿ

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026
    Share

    ವಿಟ್ಲ: ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ.

    ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುವ ವೇಳೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.

    ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯ ವಿದ್ಯಾರ್ಥಿಯಾಗಿದ್ದ ಆಸಿಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ಬಾಲಕನಾಗಿದ್ದನು ಎಂದು ತಿಳಿದುಬಂದಿದೆ. ತಾಯಿಗೆ ಏಕೈಕ ಮಗನಾಗಿದ್ದ ಆಸಿಪ್‌ನ ಅಕಾಲಿಕ ನಿಧನವು ಕುಟುಂಬದವರನ್ನು ತೀವ್ರ ಆಘಾತಕ್ಕೆ ಗುರಿಮಾಡಿದ್ದು, ಬಂಧುಬಳಗ ಹಾಗೂ ಗ್ರಾಮಸ್ಥರಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ.

    Post Views: 1

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.