Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೈಕ್ ನಿಂದ ಬಿದ್ದು ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಬೈಕ್ ನಿಂದ ಬಿದ್ದು ಮಹಿಳೆ ಸಾವು

    July 16, 2023
    Share

    ಬ್ರಹ್ಮಾವರ: ಬೈಕ್ ನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಸಾವನಪ್ಪಿರುವ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ನಿನ್ನೆ ನಡೆದಿದೆ.

    ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ನಂತರ ಇವರು ಕಾಲೇಜಿನ ಲ್ಯಾಬ್ ಟೆಕ್ನಿಷಿಯನ್ ಸುಧೀಂದ್ರ ಎಂಬವರ ಬೈಕಿ ನಲ್ಲಿ ಬ್ರಹ್ಮಾವರದವರೆಗೆ ಹೊರಟಿದ್ದರು. ದಾರಿ ಮಧ್ಯೆ ಇವರು ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 242

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.