Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ :  ರೈಲಿನಿಂದ ಬಿದ್ದು ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ :  ರೈಲಿನಿಂದ ಬಿದ್ದು ವ್ಯಕ್ತಿ ಸಾವು

    December 17, 2024
    Share

    ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆಯು ಡಿ.17ರ ಮಂಗಳವಾರದ ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿಯ ನೆತ್ತರಕೆರೆ ಎಂಬಲ್ಲಿ ಸಂಭವಿಸಿದೆ.

    ಮೃತಪಟ್ಟಿರುವ ವ್ಯಕ್ತಿಯು ಕಡಬ ತಾಲೂಕಿನ ಗೂನಡ್ಕದ ನಿವಾಸಿಯಾಗಿರುವ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ.

    11 ಗಂಟೆಯ ಸುಮಾರಿಗೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಿಂದ ಕೆಳಗೆ ಬಿದ್ದು ಶಶಿಕುಮಾರ್ ಎಸ್. ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇವರು ರೈಲಿನ ಮೆಟ್ಟಿಲ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು, ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ಸಹಪ್ರಯಾಣಿಕರು ಮಂಗಳೂರು ರೈಲ್ವೆ ಪೋಲಿಸರಿಗೆ ತಿಳಿಸಿದ್ದಾರೆ.

    Post Views: 195

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.