Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!
    ಇತ್ತೀಚಿನ ಸುದ್ದಿ

    ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!

    June 16, 2025
    Share

    ಉಡುಪಿ : ನಗರದ ಸಮೀಪ ಉದ್ಯಾವರ ಎಂಬಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

    ಮೃತಪಟ್ಟವರು ಉದ್ಯಾವರ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂದು ತಿಳಿಯಲಾಗಿದೆ.

    ಇವರು ಕೆಲಸ ಮುಗಿಸಿ ಮನೆ ಬಳಿ ಬರುತ್ತಿದ್ದಾಗ, ಮನೆ ಹಿಂಬದಿಯ ತೋಡಿ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ.

    ಮೃತರು ಅವಿವಾಹಿತರು. ತಾಯಿ ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

    Post Views: 128

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.