Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾಳುಬಾವಿ ಕಟ್ಟೆಯಲ್ಲಿ ಕುಳಿತು ಮಾತನಾಡುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಪಾಳುಬಾವಿ ಕಟ್ಟೆಯಲ್ಲಿ ಕುಳಿತು ಮಾತನಾಡುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿ ಸಾವು

    January 2, 2025
    Share

    ಮಂಗಳೂರು: ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಸ್ನೇಹಿತರೊಂದಿಗೆ ಮಾತನಾಡುತ್ತಿರುವ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.

    ಮೃತರನ್ನು ಉಚ್ಚಿಲ ವಾಝ್ಕೊ ರೆಸಾರ್ಟ್ ಬಳಿಯ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (74) ಎಂದು ಗುರುತಿಸಲಾಗಿದೆ.

    ಶಶೀಂದ್ರ ಅವರು ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದು, ಸ್ನೇಹಿತನೊಂದಿಗೆ ವಾಝ್ಕೋ ರೆಸಾರ್ಟ್ ಮುಂಭಾಗದ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟುತ್ತಿದ್ದರಂತೆ. ಈ ವೇಳೆ ಶಶೀಂದ್ರ ಅವರು ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ನುರಿತ ಈಜುಗಾರರಾದ ಶಶೀಂದ್ರ ಅವರು ತಲೆಕೆಳಗಾಗಿ ಬಾವಿಗೆ ಬಿದ್ದಿದ್ದು, ಬಾವಿಯೊಳಗೆ ಕೇವಲ ಮೂರಡಿಯಷ್ಟು ನೀರಿದ್ದ ಪರಿಣಾಮ ತಲೆಗೆ ಗಂಭೀರ ಏಟು ತಗುಲಿ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರೇ ಮೃತದೇಹವನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ

    Post Views: 179

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.