Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫರಂಗಿಪೇಟೆ: ದಾಖಲೆ ರಹಿತ 3 ಲಕ್ಷ ರೂ. ನಗದು ಪತ್ತೆ
    ಇತ್ತೀಚಿನ ಸುದ್ದಿ

    ಫರಂಗಿಪೇಟೆ: ದಾಖಲೆ ರಹಿತ 3 ಲಕ್ಷ ರೂ. ನಗದು ಪತ್ತೆ

    April 26, 2023
    Share

    ಫರಂಗಿಪೇಟೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ತಪಾಸಣೆ ನಡೆಯುತ್ತಿದ್ದ ಸಂದರ್ಭ ವಾಹನ ತಪಾಸಣೆ ವೇಳೆ ದಾಖಲೆ ರಹಿತ ನಗದು ಸಾಗಾಟ ಪ್ರಕರಣ ಪತ್ತೆಯಾಗಿದೆ. ಒಟ್ಟು 3 ಲಕ್ಷ ರೂ ವಾಹನದಲ್ಲಿದ್ದು, ಈ ಕುರಿತು ವಾಹನದವರಲ್ಲಿ ದಾಖಲೆ ಕೇಳಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ ತಪಾಸಣಾಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ನಗದು ಕಂಡುಬಂದಿದ್ದು, ಕೂಡಲೇ ಅದನ್ನು ಚುನಾವಣಾ ಸಂಬಂಧಿ ಪರಿಶೀಲನಾ ಸಮಿತಿಗೆ ಹಸ್ತಾಂತರಿಸಿದ್ದು, ತನಿಖೆ ನಡೆಯುತ್ತಿದೆ

    Post Views: 213

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.