Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಯುವಕನನ್ನು ಬಲವಂತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಯುವಕನನ್ನು ಬಲವಂತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ

    July 25, 2022
    Share

    ಬೆಳ್ತಂಗಡಿ: ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಬಲವಂತವಾಗಿ ಶಾಲೆಯೊಂದಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ ಘಟ‌ನೆ ಅಳದಂಗಡಿಯ ಕೆದ್ದು ಶಾಲೆ ಬಳಿ ನಡೆದಿದೆ. ಲಾಯಿಲ ಅಂಕಾಜೆ ನಿವಾಸಿ ನಿಶೇತ್ (23) ಹಲ್ಲೆಗೆ ಒಳಗಾದ ಯುವಕ. ಈತನನ್ನು
    ಬೊಲೆರೋ ವಾಹನಲ್ಲಿ ಬಂದ ಸುಮಾರು 8 ಮಂದಿಯ ತಂಡ ಬಲವಂತವಾಗಿ ಎಳೆದೊಯ್ದು ಮಾರಣಾಂತಿಕ ಹಲ್ಲೆ ಮಾಡಿ, ಮೊಬೈಲ್ ಫೋನ್ ಮತ್ತು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರು ದಾಖಲಾಗಿದೆ.

    ಯುವತಿಯ ವಿಚಾರಕ್ಕೆ ಈ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.‌ ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ‌

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.