Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
    ಇತ್ತೀಚಿನ ಸುದ್ದಿ

    ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

    February 17, 2025
    Share

    ಬೆಂಗಳೂರು : ಮಾವನ ಆಸ್ತಿಗಳಿಗೆ ಅಳಿಯ ಉತ್ತರಾಧಿಕಾರಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕಾನೂನುಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ ಎಂದು ತಿಳಿಸಿದೆ.

    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಬಸವರಾಜು ಸಲ್ಲಿಸಿಸದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನಗಂಟಿ ಅವರ ಪೀಠ ಈ ಆದೇಶ ನೀಡಿದೆ.

    ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಾನೂನು ಬದ್ದ ಉತ್ತರಾಧಿಕಾರಿ ಮಾತ್ರ ಮೃತಪಟ್ಟ ವ್ಯಕ್ತಿಯ ಆಸ್ತಿ ಪ್ರತಿನಿಧಿಸುವ ಮತ್ತು ಹಿತಾಸಕ್ತಿ ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿರುತ್ತಾನೆ. ಆದರೆ ಈ ಪ್ರಕರಣದಲ್ಲಿ ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಮೃತರ ಆಸ್ತಿಯಲ್ಲಿ ಭಾಗಕ್ಕೆ ಅರ್ಹರಾಗಿದ್ದಾರೆಯೇ ಹೊರತು ಉತ್ತರಾಧಿಕಾರಿಯಾಗುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕೋರ್ಟ್ ತಿಳಿಸಿದೆ.

    ತನ್ನದೇ ಗ್ರಾಮದ ಮಹಿಳೆಯನ್ನು ವಿವಾಹವಾಗಿ ವ್ಯಕ್ತಿಯೊಬ್ಬರು ಮಾವನ ಆಸ್ತಿಯಲ್ಲಿ ಪತ್ನಿಗೆ ಪಾಲು ನೀಡಲು ಆದೇಶಿಸಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಮಾವ ಮೃತಪಟ್ಟಿದ್ದರು. ಇದರಿಂದ ತಾನೇ ಮಾವನ ಮನೆಗೆ ಮನೆ ಅಳಿಯ, ಅವರ ಆಸ್ತಿಯನ್ನು ಪ್ರತಿನಿಧಿಸುವ ಕಾನೂನುಬದ್ದ ಉತ್ತರಾಧಿಕಾರಿಯಾಗಿ ನನ್ನನ್ನೇ ಘೋಷಣೆ ಮಾಡಬೇಕು ಎಂದು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

    Post Views: 371

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.