Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಗುಂಡು ಹಾರಿಸಿಕೊಂಡು ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ..!

    March 9, 2025
    Share

    CISF ಮಹಿಳಾ ಹೆಡ್ ಕಾನ್‌ಸ್ಟೆಬಲ್ ಓರ್ವರು ಶೌಚಾಲಯದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

    ಮೃತರನ್ನು ಕಿರಣ್ ಎಂದು ವರದಿಯಿಂದ ತಿಳಿದು ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಬೆಳಿಗ್ಗೆ 8:44 ರ ಸುಮಾರಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ತಮ್ಮ ಸೇವಾ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದರು. ವಿಧಿವಿಜ್ಞಾನ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು ಎಂದು ವರದಿಯಾಗಿದೆ.ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

    Post Views: 194

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.