Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೇಣಿಗೆ ಶರಣಾದ ಮಹಿಳಾ ಪೊಲೀಸ್ ಪೇದೆ
    ಇತ್ತೀಚಿನ ಸುದ್ದಿ

    ನೇಣಿಗೆ ಶರಣಾದ ಮಹಿಳಾ ಪೊಲೀಸ್ ಪೇದೆ

    February 22, 2023
    Share

    ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ.

    ಗೀತಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ನಿನ್ನೆ (ಫೆ.19) ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು.

    ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ. ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 211

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.