Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಆತ್ಮಹತ್ಯೆ!
    ಇತ್ತೀಚಿನ ಸುದ್ದಿ

    ಕಾಪು: ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಆತ್ಮಹತ್ಯೆ!

    March 30, 2024
    Share

    ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಜ್ಯೋತಿ ಬಾಗಲಕೋಟೆ ಮೂಲದವರು.ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.  ಜ್ಯೋತಿ ಪೊಲೀಸ್ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 328

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.