Facebook Twitter Instagram
    Thursday, November 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆ
    ಇತ್ತೀಚಿನ ಸುದ್ದಿ

    ಮಣಿಪಾಲ: ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆ

    November 12, 2026
    Share

    ಮಣಿಪಾಲ: ಇಲ್ಲಿನ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ಬಿ.ಟೆಕ್ ಮೂರನೇ ವರ್ಷದ ವಿದ್ಯಾರ್ಥಿನಿಯೊಬ್ಬರು
    ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

    ಮೃತ ವಿದ್ಯಾರ್ಥಿನಿಯನ್ನು 21 ವರ್ಷದ ಶ್ರೀಯಾ ಪರ್ಗಿ ಎಂದು ಗುರುತಿಸಲಾಗಿದೆ. ಇವರು ಎಂಐಟಿ ಕಾಲೇಜಿನ ನಾಲ್ಕನೇ ಮಹಡಿಯಲ್ಲಿರುವ 434ನೇ ಕೊಠಡಿಯಲ್ಲಿ ಮತ್ತೊಬ್ಬ
    ವಿದ್ಯಾರ್ಥಿನಿ ಅವರೊಂದಿಗೆ ವಾಸವಾಗಿದ್ದರು. ಪ್ರಸ್ತುತ ಇನ್ನೊಬ್ಬ ವಿದ್ಯಾರ್ಥಿನಿ ರಜೆಯಲ್ಲಿದ್ದರು ಎನ್ನಲಾಗಿದೆ.

    ನವೆಂಬರ್ 10ರಂದು ರಾತ್ರಿ ಶ್ರೀಯಾ ಅವರು ಬಯೋಮೆಟ್ರಿಕ್ ಹಾಜರಾತಿ ದಾಖಲಿಸಿ ತಮ್ಮ ಕೊಠಡಿಗೆ ತೆರಳಿದ್ದರು. ಆದರೆ ನವೆಂಬರ್ 11ರಂದು ಅವರು ಮೊಬೈಲ್ ಕರೆ
    ಸ್ವೀಕರಿಸದೆ, ಕೊಠಡಿಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಇದರಿಂದ ಅನುಮಾನಗೊಂಡ ಕೇರ್‌ಟೇಕರ್ ಶಾಲಿನಿ ಶೆಟ್ಟಿ ಅವರು ಸ್ಪೇರ್ ಕೀ ಬಳಸಿ ಬಾಗಿಲು ತೆರೆಯಲು
    ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

    ನಂತರ ಕ್ಯಾಂಪಸ್ ಪೆಟ್ರೋಲ್ ಸಿಬ್ಬಂದಿಯನ್ನು ಕರೆಸಿ ಬಾಗಿಲಿನ ಚಿಲಕವನ್ನು ತೆರೆಯಲಾಗಿದ್ದು, ಈ ವೇಳೆ ಕೊಠಡಿಯೊಳಗೆ ಶ್ರೀಯಾ ಅವರು ಫ್ಯಾನಿನ ಹುಕ್‌ಗೆ ಸೀರೆಯಿಂದ
    ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 57/2026ರಂತೆ ಬಿಎನ್‌ಎಸ್‌ಎಸ್ ಕಲಂ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ
    ಕೈಗೊಂಡಿದ್ದಾರೆ.

    Post Views: 10

    Related Posts

    ಪುತ್ತೂರು: ಬಿಂದಿಗೆಯಲ್ಲಿ ನೀರು ತರುತ್ತಿದ್ದ ಮಹಿಳೆಗೆ ಹಲ್ಲೆ- ಪ್ರಕರಣ ದಾಖಲು

    November 12, 2026

    ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!

    November 12, 2026

    ಮಂಗಳೂರು: ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂದು ಸ್ನೇಹಿತನನ್ನು ನಂಬಿಸಿ ಸೈಬರ್ ವಂಚನೆ-ಪ್ರಕರಣ ದಾಖಲು

    November 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಬಿಂದಿಗೆಯಲ್ಲಿ ನೀರು ತರುತ್ತಿದ್ದ ಮಹಿಳೆಗೆ ಹಲ್ಲೆ- ಪ್ರಕರಣ ದಾಖಲು

    November 12, 2026

    ಮಣಿಪಾಲ: ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆ

    November 12, 2026

    ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!

    November 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.