Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಮೂವರು ವಶಕ್ಕೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ, ಮೂವರು ವಶಕ್ಕೆ

    September 27, 2022
    Share

    ಉಪ್ಪಿನಂಗಡಿ;ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

    ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಪಿಯು ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ‌.ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ವಾಗ್ವಾದ ನಡೆಸಿ ಹೊಡೆದಾಟ ಮಾಡಿದ ಬಗ್ಗೆ ವರದಿಯಾಗಿದೆ. ಇನ್ನು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಸಿಕ್ಕಿದೆ. ಇತ್ತೀಚೆಗೆ ಇದೇ ಕಾಲೇಜಿನ ವಿದ್ಯಾರ್ಥಿಗಳ ನಡುವಿನ ಗಲಾಟೆ ಪೊಲೀಸರ ಮಧ್ಯಪ್ರವೇಶದಿಂದ ಬಗೆಹರಿದಿತ್ತು.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.