Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಬಂಟ್ವಾಳ: ವಿದ್ಯಾರ್ಥಿಗಳ ನಡುವೆ ಹೊಡೆದಾಟ- ದೂರು ದಾಖಲು
    Uncategorized

    ಬಂಟ್ವಾಳ: ವಿದ್ಯಾರ್ಥಿಗಳ ನಡುವೆ ಹೊಡೆದಾಟ- ದೂರು ದಾಖಲು

    July 23, 2022
    Share

    ಬಂಟ್ವಾಳ; ಬಿಸಿಎಂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ವಾಮದಪದವಿನಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.

    ಪಿಯುಸಿ ವಿದ್ಯಾರ್ಥಿಗಳಿಗೆ ಅದೇ ವಿದ್ಯಾರ್ಥಿ ನಿಲಯದ ಪದವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಮದಪದವು ಕಾಲೇಜಿ‌ನ ಪ್ರಾಂಶುಪಾಲರು ದೂರು ನೀಡಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ ವಾಮದಪದವು ಪದವಿ ಪೂರ್ವ ಕಾಲೇಜಿನ 14 ವಿದ್ಯಾರ್ಥಿಗಳು ವಾಸವಿದ್ದರು.‌ಇವರಿಗೆ ಪದವಿ ವಿದ್ಯಾರ್ಥಿಗಳಾದ ಶರತ್ ಎಸ್, ಅಭಿಷೇಕ್, ಸುದೀಪ್, ರಾಕೇಶ್ ಹಾಗೂ ಸಂಗಡಿಗರು ಸೇರಿ ಬೆಲ್ಟ್, ವಿಕೆಟ್ ಗಳಿಂದ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಿಸಲಾಗಿದೆ.

    ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿಗಳಿಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

    Post Views: 216

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.