Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್‌ ನಿರ್ವಾಹಕರ ನಡುವೆ ಹೊಡೆದಾಟ..!
    ಇತ್ತೀಚಿನ ಸುದ್ದಿ

    ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್‌ ನಿರ್ವಾಹಕರ ನಡುವೆ ಹೊಡೆದಾಟ..!

    April 11, 2024
    Share

    ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್‌ ನಿರ್ವಾಹಕರ ನಡುವೆ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ನಡುವೆ ನಡೆದಿದೆ.

    ಚಪ್ಪಲಿ ಎತ್ತಿ ಲೇಡಿ ಕಂಡಕ್ಟರ್‌ ಮತ್ತೋರ್ವ ಬಸ್‌ ನಿರ್ವಾಹಕ ನೊಂದಿಗೆ ಜಗಳವಾಡಿದ್ದಾರೆ. ಭಾರತಿ ಬಸ್ ನ ಲೇಡಿ ಕಂಡಕ್ಟರ್ ರೇಖಾ, ದುರ್ಗಾಪ್ರಸಾದ್ ಬಸ್ಸಿನ ಕಂಡಕ್ಟರ್ ರಾಘವೇಂದ್ರ ಸಂತೆಕಟ್ಟೆಯಲ್ಲಿ ಬಸ್ ನಿಲ್ಲಿಸಿದ್ದಾಗ ದುರ್ಗಾಪ್ರಸಾದ್ ಬಸ್ ನೊಳಗೆ ಬಂದು ಜಗಳವಾಡಿದ ರೇಖಾ ಪರಸ್ಪರ ಇಬ್ಬರು ಅವ್ಯಾಚ್ಯ ಶಬ್ದಗಳ ಬಳಸಿ ಪ್ರಯಾಣೀಕರ ಎದುರೇ ಕೈ ಕೈ ಮಿಲಾಯಿಸಿದ್ದಾರೆ.

    ಸದ್ಯ ಕಂಡಕ್ಟರ್ ಗಳು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉಡುಪಿಯ ಪ್ರಥಮ ಮಹಿಳಾ ಬಸ್ ಕಂಡಕ್ಟರ್ ಆಗಿ ಹೆಸರು ಮಾಡಿದ್ದ ರೇಖಾ ಕಳೆದ ಹಲವು ವರ್ಷಗಳಿಂದ ಉಡುಪಿ- ಕುಂದಾಪುರ ನಡುವೆ ಸಂಚರಿಸುವ ಭಾರತಿ ಮೋಟಾರ್ಸ್ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Post Views: 222

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.