Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯುವಕರ ಎರಡು ತಂಡಗಳ ನಡುವೆ ಹೊಡೆದಾಟ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವಕರ ಎರಡು ತಂಡಗಳ ನಡುವೆ ಹೊಡೆದಾಟ..!

    August 5, 2024
    Share

     ಬಂಟ್ವಾಳ ಸಮೀಪ ಯುವಕರ ಎರಡು ತಂಡಗಳು ಹೊಡೆದಾಡಿಕೊಂಡು ಒಂದಷ್ಟು ಯುವಕರು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಬೈಪಾಸ್‌ನಲ್ಲಿ ಸಂಭವಿಸಿದೆ.

    ಬಂಟ್ವಾಳ ಹಾಗೂ ಬಿ.ಸಿ. ರೋಡಿನ ಯುವಕರು ಹೊಡೆದಾಡಿಕೊಂಡಿದ್ದಾರೆ. ಮೂರರಿಂದ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಕೆಲವರು ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದು, ಒಂದಿಬ್ಬರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳ ಸ್ಪಷ್ಟ ವಿವರ ತಿಳಿದುಬಂದಿಲ್ಲ.

    ಹೊಡೆದಾಡಿಕೊಂಡ ಯುವಕರು ಒಂದೇ ಕೋಮಿಗೆ ಸೇರಿದವರಾಗಿದ್ದು, ಆದರೆ ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಹೊಡೆದಾಡಿಕೊಂಡ ಯುವಕರ ಗುಂಪು ಚದುರಿದೆ. ಹೆತ್ತವರಿಗೆ ಬೈದ ವಿಚಾರಕ್ಕೆ ಸಂಬಂಧಿಸಿ ಮಾತುಕತೆಯ ವೇಳೆ ಸಂಘರ್ಷ ಉಂಟಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.

    ಈ ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.