Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸಂಚಾರ ನಿಯಮ ಉಲ್ಲಂಘನೆ- ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸಂಚಾರ ನಿಯಮ ಉಲ್ಲಂಘನೆ- ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು..!

    August 29, 2023
    Share

    ಬಂಟ್ವಾಳ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಾರಣವಾದ ಕಂಪೆನಿಯ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್  ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ವಹಿಸಿಕೊಂಡ ಕಂಪೆನಿ ಗುತ್ತಿಗೆದಾರ ಹಾಗೂ ಎರಡು ಲಾರಿ ಮತ್ತು ಒಂದು ರೋಲರ್ ಮೇಲೆ ಪ್ರಕರಣ ದಾಖಲಾಗಿದೆ.

    ಸೋಮವಾರ ಮಧ್ಯಾಹ್ನದ ವೇಳೆ ಪಾಣೆಮಂಗಳೂರು ಮತ್ತು ಮೆಲ್ಕಾರ್ ಎಂಬಲ್ಲಿ ಯಾವುದೇ ಸೂಚನಾ ಫಲಕ ಅಳವಡಿಸದೆ, ಟ್ರಾಫಿಕ್ ಪೊಲೀಸರಿಗೂ ಯಾವುದೇ ಮಾಹಿತಿ ನೀಡದೆ ಡಾಮರೀಕರಣ ಮಾಡುವ ನೆಪದಲ್ಲಿ ಎರಡು ಲಾರಿ ಹಾಗೂ ಒಂದು ರೋಲರ್ ನ್ನು ರಸ್ತೆ ಮಧ್ಯೆ ಇಟ್ಟು ಸಂಚಾರಕ್ಕೆ ಅಡಚಣೆ ಮಾಡಿದ್ದರು.

    ನಿಯಮ ಉಲ್ಲಂಘನೆ ಮಾಡಿ ಕಾಮಗಾರಿ ನಡೆಸುತ್ತಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಟ್ರಾಕ್ಟರ್ ಮೇಲೆ ಪ್ರಕರಣ ದಾಖಲಾಗಿದೆ.

    Post Views: 365

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.