Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಮತ್ತು ತುಳುವರ ಬಗ್ಗೆ ಅವಹೇಳನ; ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಮತ್ತು ತುಳುವರ ಬಗ್ಗೆ ಅವಹೇಳನ; ದೂರು ದಾಖಲು

    November 1, 2022
    Share

    ಮಂಗಳೂರು:ಸಾಮಾಜಿಕ ಜಾಲತಾಣದಲ್ಲಿ ತುಳುವರು , ಮತ್ತು ತುಳು ಕಲಾವಿದರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪದಲ್ಲಿ ವ್ಯಕ್ತಿಯೋರ್ವನ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

    ಶಿವರಾಜ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ತುಳುವರು ಮತ್ತು ತುಳು ಕಲಾವಿದರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು,ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ತುಳುನಾಡು ದೈವಾರಾಧನೆ ಸಂರಕ್ಷಣ ಯುವ ವೇದಿಕೆ ಪೊಲೀಸರಿಗೆ ದೂರು ನೀಡಿದೆ.

    ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ತುಳುವರ ವೇದಿಕೆ ವತಿಯಿಂದ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರಿಗೆ ದೂರು‌ನೀಡಲಾಗಿದೆ ಎಂದು ತಿಳಿದು ಬಂದಿದೆ.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.