Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಜ್ವರದಿಂದ 8 ತಿಂಗಳ ಮಗು ಮೃತ್ಯು – ಪತಿ ವಿರುದ್ದ ದೂರು ದಾಖಲು
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಜ್ವರದಿಂದ 8 ತಿಂಗಳ ಮಗು ಮೃತ್ಯು – ಪತಿ ವಿರುದ್ದ ದೂರು ದಾಖಲು

    July 4, 2023
    Share

    ಉಪ್ಪಿನಂಗಡಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಎಂಟು ತಿಂಗಳ ಮಗುವಿನ ತಾಯಿ, ತನ್ನ ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಶಂಕೆ ವ್ಯಕ್ತಪಡಿಸಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

    34 ನೆಕ್ಕಿಲಾಡಿ ಗ್ರಾಮದ ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕ ಮತ್ತು ಚಿತ್ರಾ ದಂಪತಿಯ ಪುತ್ರ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಸಾವನ್ನಪ್ಪಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ ದೂರು ದಾಖಲಿಸಿದ್ದಾರೆ.ಮೃತ ಮಗು ಜೀವಿತ್‌ನ ತಾಯಿ ಚಿತ್ರಾ ತಮ್ಮ ದೂರಿನಲ್ಲಿ, “ಜ್ವರದಿಂದ ಬಳಲುತ್ತಿದ್ದ ಮಗುವಿನೊಂದಿಗೆ ನಾನು ನನ್ನ ತವರು ಮನೆಗೆ ಹೋಗುತ್ತೇನೆ ಎಂದು ನನ್ನ ಗಂಡನಿಗೆ ಹೇಳಿದಾಗ ಪತಿ ಶ್ರೀಧರ ಕೋಪಗೊಂಡು ಜಗಳವಾಡಿ ನನ್ನನ್ನು ತಳ್ಳಿದ್ದು, ಈ ವೇಳೇ ನಾನು ಮಗುವಿನೊಂದಿಗೆ ಕೆಳಗೆ ಬಿದ್ದೆ. ನಂತರ ಮಗುವಿನ ಜ್ವರ ಹೆಚ್ಚಾಯಿತು. ನನ್ನ ಪತಿ ನನ್ನನ್ನು ತಳ್ಳಿದಾಗ ಬಿದ್ದ ಕಾರಣ ನನ್ನ ಮಗುವಿನ ಸಾವಿಗೆ ಕಾರಣವಾಗಿರಬಹುದು” ಎಂದು ದೂರಿದ್ದಾರೆ.ಪೊಲೀಸರು ಶ್ರೀಧರ ನಾಯ್ಕ ಅವರನ್ನು ವಿಚಾರಿಸಿದ್ದು ಮಗುವಿನ ಮರಣೋತ್ತರ ಪರೀಕ್ಷೆಯ ವರದಿ ಇನ್ನಷ್ಟೇ ಬಿಡುಗಡೆ ಬರಬೇಕಾಗಿದೆ

    Post Views: 201

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.