Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಡತ ದುರುಪಯೋಗ ಪ್ರಕರಣ; ಗ್ರಾಮಕರಣಿಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಡತ ದುರುಪಯೋಗ ಪ್ರಕರಣ; ಗ್ರಾಮಕರಣಿಕ ಅರೆಸ್ಟ್

    September 8, 2022
    Share

    ಬೆಳ್ತಂಗಡಿ: ಕಡತ ದುರುಪಯೋಗ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕ ಜಯಚಂದ್ರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ‌.

    ಜಯಚಂದ್ರ ಪಿ.ಎನ್.‌ 2018ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕೊಕ್ಕಡ ಹೋಬಳಿಯ ಎನ್‌ಸಿಆರ್ ಫೈಲ್‌ಗಳ ಕೇಸ್ ವರ್ಕರ್ ಆಗಿದ್ದ. ಈ ವೇಳೆ ಆತ ಅಕ್ರಮ ಲಾಭಗಳಿಸುವ ದುರುದ್ದೇಶದಿಂದ ಸರಕಾರಿ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೆ ತಾಲೂಕು ಕಚೇರಿಗೆ ಸಾರ್ವಜನಿಕರಿಂದ ಬಂದ ಎನ್‌ಸಿಆರ್‌ ಫೈಲ್‌ಗಳನ್ನು ಮತ್ತೋರ್ವ ಆರೋಪಿ ರಾಜು ಎಂಬಾತನಿಗೆ ನೀಡಿ ಸಾರ್ವಜನಿಕರಿಗೆ ವಂಚನೆ ಹಾಗೂ ನಂಬಿಕೆಗೆ ದ್ರೋಹ ಎಸಗಿದ್ದರು. ಈ ವಂಚನೆ ಆರೋಪದ ಬಗ್ಗೆ ಆ.16 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೆ .7ರಂದು ಜಯಚಂದ್ರನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.