Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ- ಹೆಚ್ಚುವರಿ 10 ಲಕ್ಷ ರೂ. ಪತ್ತೆ
    ಇತ್ತೀಚಿನ ಸುದ್ದಿ

    ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ- ಹೆಚ್ಚುವರಿ 10 ಲಕ್ಷ ರೂ. ಪತ್ತೆ

    April 8, 2023
    Share

    ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

    ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದು, ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ವಾಹನದ ಒಳಗಡೆ ಇದ್ದ ಹಣಕ್ಕೂ ತಾಳೆಯಾಗುತ್ತಿರಲಿಲ್ಲ.

    10‌ ಲಕ್ಷ ರೂ. ಹೆಚ್ಚುವರಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ರೈಟರ್ಸ್ ಕಂಪನಿಯ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 255

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.