Facebook Twitter Instagram
    Monday, November 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತುಳು ಚಿತ್ರರಂಗದ ಯುವ ನಿರ್ದೇಶಕ ಸೂರಜ್ ಬೋಳಾರ್ ವಿಧಿವಶ..!
    ಇತ್ತೀಚಿನ ಸುದ್ದಿ

    ತುಳು ಚಿತ್ರರಂಗದ ಯುವ ನಿರ್ದೇಶಕ ಸೂರಜ್ ಬೋಳಾರ್ ವಿಧಿವಶ..!

    November 23, 2026
    Share

    ಮಂಗಳೂರು : ತುಳು ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ ಹೊರಬಿದ್ದಿದ್ದು, ತುಳು ಸಿನಿಮಾ ನಿರ್ದೇಶಕ ಸೂರಜ್ ಬೋಳಾರ್ ಅವರು ನಿಧನರಾಗಿದ್ದಾರೆ.

    ದಿವಂಗತ ಆನಂದ ಬೋಳಾರ್ ಅವರ ಪುತ್ರರಾಗಿರುವ ಸೂರಜ್ ಬೋಳಾರ್ ಅವರು ತಂದೆಯ ಕಲಾ ಹಾದಿಯಲ್ಲೇ ಮುನ್ನಡೆದು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದರು. ಪತ್ತಿಸ್ ಗ್ಯಾಂಗ್ ಎಂಬುವ ತುಳು ಚಿತ್ರವನ್ನು ನಿರ್ದೇಶಿಸಿದ್ದ ಸೂರಜ್ ಬೋಳಾರ್ ಟಾಕೀಸ್ ಒಟಿಟಿ ಸಂಸ್ಥೆಯಲ್ಲಿ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸಿ ಹಲವಾರು ವೆಬ್ ಸೀರಿಸ್ ಗಳನ್ನು ನಿರ್ದೇಶನ ಮಾಡಿದ್ದರು. ಸೂರಜ್ ಬೋಳಾರ್ ಅವರ ನಿಧನದ ಸುದ್ದಿ ತಿಳಿದು ತುಳು ಚಿತ್ರರಂಗದ ಕಲಾವಿದರು, ತಂತ್ರಜ್ಞರು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ತುಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಅಂತಿಮ ವಿಧಿ ವಿಧಾನಗಳು ಇಂದು ಬೆಂಗಳೂರಿನ ಅವರ ಸ್ವಗೃಹದಲ್ಲಿ ನಡೆಯಲಿದೆ.

    Post Views: 1

    Related Posts

    ಮಂಗಳೂರು: ಸಾಲ ತೀರಿಸಲು ಸ್ನೇಹಿತನನ್ನೇ ಕೊಂದ ಗೆಳೆಯ! ಊಟಕ್ಕೆಂದು ಕರೆದೊಯ್ದು ಕಬ್ಬಿಣದ ರಾಡ್‌ನಿಂದ ಹತ್ಯೆ- ಆರೋಪಿ ಅರೆಸ್ಟ್

    November 23, 2026

    ಕಾಪು ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಇಬ್ಬರು ಸಮುದ್ರಪಾಲು!!

    November 23, 2026

    ಮಂಗಳೂರು: ಬಾಕಿ ಟ್ರಾಫಿಕ್ ದಂಡಕ್ಕೆ ಶೇ.50 ರಿಯಾಯಿತಿ- ನ.21 ರಿಂದ ಡಿ. 11 ರವರೆಗೆ ಅವಕಾಶ

    November 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತುಳು ಚಿತ್ರರಂಗದ ಯುವ ನಿರ್ದೇಶಕ ಸೂರಜ್ ಬೋಳಾರ್ ವಿಧಿವಶ..!

    November 23, 2026

    ಮಂಗಳೂರು: ಸಾಲ ತೀರಿಸಲು ಸ್ನೇಹಿತನನ್ನೇ ಕೊಂದ ಗೆಳೆಯ! ಊಟಕ್ಕೆಂದು ಕರೆದೊಯ್ದು ಕಬ್ಬಿಣದ ರಾಡ್‌ನಿಂದ ಹತ್ಯೆ- ಆರೋಪಿ ಅರೆಸ್ಟ್

    November 23, 2026

    ಕಾಪು ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಇಬ್ಬರು ಸಮುದ್ರಪಾಲು!!

    November 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.