Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚರಂಡಿಗೆ ಆಟೋರಿಕ್ಷಾ ಬಿದ್ದು ಚಾಲಕ ಸಾವು- ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್
    ಇತ್ತೀಚಿನ ಸುದ್ದಿ

    ಚರಂಡಿಗೆ ಆಟೋರಿಕ್ಷಾ ಬಿದ್ದು ಚಾಲಕ ಸಾವು- ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್

    May 25, 2024
    Share

    ಮಂಗಳೂರು : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ ತೋರಿಸಿರುವ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ.

    ನಗರದಲ್ಲಿ ಶುಕ್ರವಾರ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದು ಕೊಟ್ಟಾರ ಚೌಕಿಯಲ್ಲಿ ತಗ್ಗು ಪ್ರದೇಶದ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.‌ ಮಳೆ ನೀರು ಹರಿಯುವ ಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿದ್ದು, ಚಾಲಕ ಕೊಟ್ಟಾರ ನಿವಾಸಿ ದೀಪಕ್ ಆಚಾರ್ಯ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು. ಇದೀಗ ಮಹಾನಗರಪಾಲಿಕೆಯ ಅಧಿಕಾರಿಗಳ ನಿರ್ಲಕ್ಷದ ವಿರುದ್ದ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

    ಚರಂಡಿಯನ್ನು ಕ್ಲಪ್ತ ಸಮಯದಲ್ಲಿ ಸ್ವಚ್ಚಗೊಳಿಸದೇ ಇದ್ದ ಕಾರಣ ಚರಂಡಿಯಲ್ಲಿ ಮಳೆ ನೀರು ತುಂಬಿ ಬ್ಲಾಕ್ ಆಗಿ ರಸ್ತೆ ಮೇಲೆ ಹರಿದಿದ್ದು, ಇದರಿಂದಾಗಿ ಚರಂಡಿ ಕಾಣಿಸದೇ ಇದ್ದದರಿಂದಾಗಿ ಈ ಅಪಘಾತವಾಗಿದ್ದು, ರಸ್ತೆ ತಿರುವಿನಲ್ಲಿ ಚರಂಡಿಗೆ ಮುಂಜಾಗೃತ ಕ್ರಮವಾಗಿ ತಡೆಗೋಡೆಯನ್ನು ನಿರ್ಮಿಸದೇ ನಿರ್ಲಕ್ಷವಹಿಸಿದ್ದಾರೆ ಎಂದು ದೂರಿನಲ್ಲಿ ನೀಡಲಾಗಿದೆ.

    Post Views: 242

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.