Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ – ಸುಮೋಟೋ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ – ಸುಮೋಟೋ ಕೇಸ್ ದಾಖಲು

    July 26, 2023
    Share

    ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು, ಶೌಚಾಲಯದಲ್ಲಿ ಕ್ಯಾಮೆರಾ ಇರಿಸಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಮಾಡಿದ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ನಡೆದು ಒಂದು ವಾರದ ಬಳಿಕ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸೂಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ವಿಡಿಯೋ ಮಾಡಿದ್ದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆಅರ್ ದಾಖಲಾಗಿದೆ.ಈತನಕ ,ಸಂತ್ರಸ್ತ ವಿದ್ಯಾರ್ಥಿನಿ ದೂರು ದಾಖಲಿಸಿರಲಿಲ್ಲ. ಇದೀಗ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ

    Post Views: 202

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.