Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ಯೂಟಿಷಿಯನ್ ಬಳಿಯಿದ್ದ ಚಿನ್ನಾಭರಣ, 2 ಲಕ್ಷ ನಗದು ದರೋಡೆ : ಹೆಡ್ ಕಾನ್ಸ್ಟೇಬಲ್ ವಿರುದ್ಧ ‘FIR’ ದಾಖಲು
    ಇತ್ತೀಚಿನ ಸುದ್ದಿ

    ಬ್ಯೂಟಿಷಿಯನ್ ಬಳಿಯಿದ್ದ ಚಿನ್ನಾಭರಣ, 2 ಲಕ್ಷ ನಗದು ದರೋಡೆ : ಹೆಡ್ ಕಾನ್ಸ್ಟೇಬಲ್ ವಿರುದ್ಧ ‘FIR’ ದಾಖಲು

    May 16, 2025
    Share

     ತಾಯಿಯ ಬಳಿಯಿದ್ದ ಚಿನ್ನಾಭರಣ ಮತ್ತು 2 ಲಕ್ಷಕ್ಕೂ ಅಧಿಕ ಹಣವನ್ನು ತಂದು, ಸ್ವಂತ ಬ್ಯೂಟಿಷಿಯನ್ ಆರಂಭಿಸಲು ಬೆಂಗಳೂರಿಗೆ ಬಂದಂತಹ ಮಹಿಳೆಯ ಬಳಿಯಿದ್ದ ಹಣ ಚಿನ್ನಾಭರಣ ದರೋಡೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ನೆಲಮಂಗಲ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ಹೌದು ಹಣ ಮತ್ತು ಚಿನ್ನಾಭರಣ ದರೋಡೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನೆಲಮಂಗಲ ಗ್ರಾಮಂತರ ಠಾಣೆ ಎಚ್ ಸಿ ಗಿರಿಜೇಶ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಗೆ ಸಿಂಚನ ಎನ್ನುವವರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡಿಕೊಂಡಿರುವ ಸಿಂಚನ ಮೂಲತಹ ಶಿವಮೊಗ್ಗ ನಿವಾಸಿಯಾಗಿದ್ದಾರೆ. ಸ್ವಂತ ಬ್ಯೂಟಿ ಪಾರ್ಲರ್ ಶಾಪ್ ಆರಂಭಿಸಲು ಸಿಂಚನ ನಿರ್ಧರಿಸಿದ್ದರು.

    ಶಿವಮೊಗ್ಗದಲ್ಲಿ ತಾಯಿಯ ಬಳಿ ಚುನಾವಣೆ ಹಾಗೂ 2,50,000 ಪಡೆದು ಬೆಂಗಳೂರಿಗೆ ಬಂದಿದ್ದರು. 8ನೇ ಮೈಲಿಬಳಿ ಬಸ್ ಇಳಿದು ಹೋಗುತ್ತಿದ್ದ ವೇಳೆ, ಜಿಎಪ್ ನಲ್ಲಿ ಬಂದಿದ್ದೆ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ಡ್ರಾಪ್ ನೀಡುವುದಾಗಿ ಮಹಿಳೆಯನ್ನು ಹತ್ತಿಸಿಕೊಂಡಿದ್ದಾನೆ. ಈ ವೇಳೆ ಮಹಿಳೆ ಬಳಿ ಇದ್ದ ಹಣ ಮತ್ತು ಚಿನ್ನಾಭರಣ ದರೋಡೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಭಂದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

    Post Views: 134

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.