Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲು
    ಇತ್ತೀಚಿನ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲು

    March 15, 2024
    Share

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ.

    ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

    Post Views: 285

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.