Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲು
    ಇತ್ತೀಚಿನ ಸುದ್ದಿ

    ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲು

    December 23, 2024
    Share

    ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಸಿ.ಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು.

    ಖಾನಾಪುರ ಪೊಲೀಸ್ ಠಾಣೆಗೆ ಸಿ.ಟಿ ರವಿ ಲಿಖಿತ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾವನೆ ಮಾಡಲಾಗಿತ್ತು. ಭಾನುವಾರ ಸಿ.ಟಿ ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿಯು ಪೋಸ್ಟ್ ಮೂಲಕ ಪೊಲೀಸರಿಗೆ ಬಂದು ತಲುಪಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

    Post Views: 218

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.