Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING: ಕೇಸ್ ದಾಖಲಾದ 24 ಗಂಟೆಯಲ್ಲಿ FIR ಪ್ರತಿ ಅಪ್ ಲೋಡ್ ಮಾಡದ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
    ಇತ್ತೀಚಿನ ಸುದ್ದಿ

    BREAKING: ಕೇಸ್ ದಾಖಲಾದ 24 ಗಂಟೆಯಲ್ಲಿ FIR ಪ್ರತಿ ಅಪ್ ಲೋಡ್ ಮಾಡದ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

    October 18, 2022
    Share

    ಬೆಂಗಳೂರು: ವಿವಿಧ ಪ್ರಕರಣಗಳ ಸಂಬಂಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾದ ಬಳಿಕ, ಎಫ್‌ಐಆರ್ ಪ್ರತಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸೋದಕ್ಕೆ ತಡ ಮಾಡಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸಲ್ಲಿಕೆಯಾದಂತ ಪಿಐಎಸ್ ಸಂಬಂಧ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

    ಇಂದು ವಕೀಲ ಉಮಾಪತಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಕಿಣಿಗಿ ನೇತೃತ್ವದ ಕರ್ನಾಟಕ ವಿಭಾಗೀಯ ಪೀಠವು ಕರ್ನಾಟಕ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಿಪಿಎಆರ್ ಮತ್ತು ಎಡಿಜಿಪಿ ಲೋಮಾಯುಕ್ತ ಅವರಿಗೆ ನೋಟಿಸ್ ಜಾರಿ ಮಾಡಿದೆ. ನೋಂದಣಿಯಾದ 24 ಗಂಟೆಗಳ ಒಳಗೆ ತನ್ನ ವೆಬ್ಸೈಟ್ನಲ್ಲಿ ಎಫ್‌ಐಆರ್ ಅನ್ನು ಲೋಡ್ ಮಾಡದಿರುವ ಬಗ್ಗೆ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಎಡಿಜಿಪಿ ಲೋಕಾಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಈ ಬಳಿಕ ಪ್ರಕರಣವನ್ನು ನವೆಂಬರ್.9ಕ್ಕೆ ಮುಂದೂಡುವ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿದೆ.

    Post Views: 217

    Related Posts

    ಲಿಫ್ಟ್ ಬಂದಿದೆ ಎಂದು ಭಾವಿಸಿದ ಅಜ್ಜಿ; ಮುಂದೆ ಕಾದಿತ್ತು ಸಾವಿನ ಕಂದಕ

    June 6, 2026

    ಪಾಪನಾಶಿನಿ ಹೊಳೆಯಲ್ಲಿ ಜಾನುವಾರು ಅವಶೇಷ ಪತ್ತೆ ಪ್ರಕರಣ: ಆರೋಪಿಯ ಬಂಧನ

    June 6, 2026

    ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ:ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ

    June 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.