Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು:ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ- ಅಗ್ನಿಶಾಮಕ ಸಿಬಂದಿ ದೌಡು
    ಇತ್ತೀಚಿನ ಸುದ್ದಿ

    ಕಾಪು:ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ- ಅಗ್ನಿಶಾಮಕ ಸಿಬಂದಿ ದೌಡು

    May 30, 2024
    Share

    ಕಾಪು: ಪಾದೂರು ಐ.ಎಸ್.ಪಿ.ಆರ್.ಎಲ್ ಕಂಪೆನಿ ಬಳಿಯ ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ.

    ಮರದ ಪುಡಿ ಹಾಗೂ ಭತ್ತದ ಉಮಿಯನ್ನು ಸಂಗ್ರಹಿಸಿಡುತ್ತಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರ್ಮಿಕರು ತತ್ ಕ್ಷಣ ಗಮನಿಸಿದ್ದರು.

    ಕೂಡಲೇ ಐ.ಎಸ್.ಪಿ.ಆರ್.ಎಲ್ ಮತ್ತು ಉಡುಪಿ ಅಗ್ನಿಶಾಮಕ ದಳದ ವಾಹನ ಆಗಮಿಸಿ ಬೆಂಕಿ ನಂದಿಸಿದ್ದು ಯಾವುದೇ ಅಪಾಯಗಳುಂಟಾಗಿಲ್ಲ.

    ಹೆಚ್ಚಿನ‌ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.