Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ
    ಇತ್ತೀಚಿನ ಸುದ್ದಿ

    ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

    June 8, 2024
    Share

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

    ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಈ ಅವಘಡ ಸಂಭವಿಸಿದೆ.

    ಅದೃಷ್ಟವಶಾತ್ ವಿದ್ಯಾರ್ಥಿನಿಯರು ಅಪಾಯದಿಂದ ಪಾರಾಗಿದ್ದಾರೆ.

    ಹಾಸ್ಟೇಲ್ ನಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದರು. ಹಾಸ್ಟೇಲ್ ನಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ವಿದ್ಯಾರ್ಥಿನಿಯರು ಹಾಸ್ಟೇಲ್ ನಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

    Post Views: 242

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.