Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
    Uncategorized

    ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

    September 11, 2024
    Share

    ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂ*ಕಿ ಕಾಣಿಸಿಕೊಂಡಿದ್ದು, ಅ*ಗ್ನಿಶಾಮಕ ದಳದವರು ಬೆಂ*ಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

    ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

    ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.

    Post Views: 234

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.