Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ; ಗಿಡ-ಮರಗಳು ಸುಟ್ಟು ಭಸ್ಮ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ; ಗಿಡ-ಮರಗಳು ಸುಟ್ಟು ಭಸ್ಮ

    February 13, 2026
    Share

    ಬಂಟ್ವಾಳ: ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿನ ಗುಡ್ಡವೊಂದರಲ್ಲಿ ಗುರುವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಮರ-ಗಿಡಗಳು ಸುಟ್ಟು ಭಸ್ಮವಾಗಿದೆ.

    ನಿತ್ಯಾನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಿಂದ ದಟ್ಟವಾದ ಹೊಗೆ ಆವರಿಸಿತ್ತು.ಬೆಂಕಿ ಕಾಣಿಸಿಕೊಂಡ ತಕ್ಷಣ ನಿತ್ಯಾನಂದ ಅವರು ಬಂಟ್ವಾಳ, ಮೂಡುಬಿದಿರೆ ಮತ್ತು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದು ತಡವಾದ ಕಾರಣ, ಸ್ಥಳೀಯ ನಿವಾಸಿಗಳೇ ನೀರು ಹಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.ಸುಮಾರು ಒಂದೂವರೆ ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ಕಾಡಿನ ಗಿಡ-ಮರಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಷ್ಟೇ ಅಲ್ಲದೆ, ಬೆಂಕಿಯ ಕೆನ್ನಾಲಿಗೆಗೆ ಹಲವಾರು ಅಡಿಕೆ ಸಸಿಗಳು ಕೂಡ ನಾಶವಾಗಿವೆ ಎಂದು ನಿತ್ಯಾನಂದ ಪೂಜಾರಿ ತಿಳಿಸಿದ್ದಾರೆ.

    Post Views: 210

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.