Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಮಾರುತಿ 800 ಕಾರು
    ಇತ್ತೀಚಿನ ಸುದ್ದಿ

    ಕಾರ್ಕಳ: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಮಾರುತಿ 800 ಕಾರು

    August 22, 2025
    Share

    ಕಾರ್ಕಳ: ಚಲಿಸುತ್ತಿರುವಾಗಲೇ ಮಾರುತಿ 800 ಕಾರು ಹೊತ್ತಿ ಉರಿದ ಘಟನೆ ಸಾಣೂರು ಪೆಟ್ರೋಲ್ ಬಂಕ್ ಎದುರು ರಸ್ತೆಯಲ್ಲಿ ನಡೆದಿದೆ.

    ಬಂಗ್ಲೆಗುಡ್ಡೆ ನಿವಾಸಿಯೊಬ್ಬರು ಈ ಹಳೆಯ ಕಾರನ್ನು ಬಳಸುತ್ತಿದ್ದರು. ಇಂಧನ ಟ್ಯಾಂಕಿನಿಂದ ಪೆಟ್ರೋಲ್ ಸೋರಿಕೆ ಆರಂಭವಾಗಿದ್ದು ಅದು ಅವರ ಗಮನಕ್ಕೆ ಬಂದಿರಲಿಲ್ಲಿ. ಸಾಣೂರಿಗೆ ತಲುಪಿದಾಗಿ ಎಂಜಿನಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸೋರುತ್ತಿದ್ದ ಪೆಟ್ರೋಲ್‌ಗೆ ಬೆಂಕಿ ತಗಲಿದೆ. ತತ್‌ಕ್ಷಣವೇ ಅವರು ಕಾರಿನಿಂದ ಇಳಿದು ಪ್ರಣಾಪಾಯದಿಂದ ಪಾರಾಗಿದ್ದಾರೆ. ಕಾರು ಬೆಂಕಿಗಾಹುತಿಯಾಗಿದೆ.

    ಮಾಹಿತಿ ತಿಳಿದ ಕೂಡಲೆ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ಅಚ್ಯುತ ಕರ್ಕೇರ, ಹರಿಪ್ರಸಾದ್, ಜಯ ಮೂಲ್ಯ, ದಿನೇಶ್ ಕಾರ್ಯಾಚರಣೆ ನಡೆಸಿದರು.

    Post Views: 154

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.