Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಆಟೋ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಆಟೋ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ

    November 17, 2025
    Share

    ಬೆಳ್ತಂಗಡಿ: ಹಳೆಕೋಟೆಯ ವಾಣಿ ಕಾಲೇಜ್ ಮುಂಭಾಗದಲ್ಲಿರುವ ರಾಘವೇಂದ್ರ ಪೂಜಾರಿ ಮಾಲಕತ್ವದ ಸ್ವಸ್ತಿಕ್ ಆಟೋ ಗ್ಯಾರೇಜಿನಲ್ಲಿ ನಿನ್ನೆ (ನ.16) ಅಗ್ನಿ ಅವಘಡ ಸಂಭವಿಸಿದೆ. ಆಟೋದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಆಟೋ ಸಮೇತ ಶಾಪ್‌ನಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ.

    ಮಾರಾಟ ಮಾಡಲು ತಂದಿದ್ದ ಹಳೆ ಆಟೋವನ್ನು ಸಂಜೆ ಶಾಪ್ ಒಳಗಡೆ ಇಟ್ಟು ಬೀಗ ಹಾಕಿ ಕೆಲಸಗಾರರು ಹೋಗಿದ್ದರು. ರಾತ್ರಿ ಸುಮಾರು 8:30ರ ಸಮಯದಲ್ಲಿ ನಿಲ್ಲಿಸಿದ್ದ ಆಟೋದಲ್ಲಿದ್ದ ಬ್ಯಾಟರಿಯ ದೋಷದಿಂದ ಬೆಂಕಿ ತಗುಲಿ ಶಾಪ್ ಸಂಪೂರ್ಣ ಸುಟ್ಟು ಹೋಗಿದೆ.

    ಸ್ಥಳಕ್ಕೆ ಅಗ್ನಿಶಾಮಕ ಮತ್ತು ಪೊಲೀಸರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಶಾಪ್‌‌ನಲ್ಲಿದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

    Post Views: 137

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.