Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!
    ಇತ್ತೀಚಿನ ಸುದ್ದಿ

    ಮಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಬೆಳ್ಳಂಬೆಳಗ್ಗೆ ಬೆಂಕಿ ಅವಘಡ…!

    June 2, 2025
    Share

    ಮಂಗಳೂರು: ಅಪಾರ್ಟ್ಮೆಂಟ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಇಂದು ಮುಂಜಾನೆ ನಡೆದಿದೆ.

    ಶಾರ್ಟ್ ಸರ್ಕ್ಯೂಟ್ ನ ಕಾರಣದಿಂದಾಗಿ ಅಪಾರ್ಟ್ಮೆಂಟ್ ನ ಎರಡನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬಾಡಿಗೆಗೆ ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ.

    ಮನೆಯಲ್ಲಿದ್ದ ಸೋಫಾ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳು ಸಂಪೂರ್ಣವಾಗಿದೆ ಸುಟ್ಟು ಭಸ್ಮವಾಗಿದೆ. ಸುಮಾರು ಎಪ್ಪತ್ತೈದು ಸಾವಿರ ರೂ. ನಷ್ಟ ಸಂಭವಿಸಿದೆ ಎಂದು ಹೇಳಬಹುದು.

    Post Views: 153

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.