Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜಧಾನಿ ಎಕ್ಸ್‌ಪ್ರೆಸ್ ಕೋಚ್‌ಗೆ ಬೆಂಕಿ: ರೈಲ್ವೆ ಸಿಬ್ಬಂದಿಯಿಂದ ತಕ್ಷಣದ ಕ್ರಮ
    ಇತ್ತೀಚಿನ ಸುದ್ದಿ

    ರಾಜಧಾನಿ ಎಕ್ಸ್‌ಪ್ರೆಸ್ ಕೋಚ್‌ಗೆ ಬೆಂಕಿ: ರೈಲ್ವೆ ಸಿಬ್ಬಂದಿಯಿಂದ ತಕ್ಷಣದ ಕ್ರಮ

    May 17, 2026
    Share

    ಭೋಪಾಲ್ : ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ಮಾರ್ಗದಲ್ಲಿ ಸಂಚರಿಸುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೂನಿ ರಿಚ್ಛಾ ಮತ್ತು ವಿಕ್ರಮ್‌ಗಢ್ ಅಲೋಟ್ ರೈಲು ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ಇಂದು ಬೆಳಿಗ್ಗೆ ಸುಮಾರು 5.15ರ ವೇಳೆಗೆ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣ ಎಚ್ಚರಿಕೆ ಕ್ರಮ ಕೈಗೊಂಡರು.ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಯಿತು. ಬಳಿಕ ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಿದ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಬೆಂಕಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ರೈಲ್ವೆ ಇಲಾಖೆ ತನಿಖೆ ಆರಂಭಿಸಿದ್ದು, ತಾಂತ್ರಿಕ ದೋಷ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದೆಂದು ಪ್ರಾಥಮಿಕ ಶಂಕೆ ವ್ಯಕ್ತವಾಗಿದೆ. ಈ ಘಟನೆಯಿಂದ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

    Post Views: 100

    PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.