Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಅನಾಹುತ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಅನಾಹುತ

    February 2, 2023
    Share

    ಬಂಟ್ವಾಳ : ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ.

    ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ‌.ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಸಂಪರ್ಕ ಮಾಡಿದ್ದಾರೆ.
    ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ.

    Post Views: 163

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.