Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ, ಅಪಾರ ನಷ್ಟ 
    ಇತ್ತೀಚಿನ ಸುದ್ದಿ

     ಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ, ಅಪಾರ ನಷ್ಟ 

    April 4, 2023
    Share

    ಉಪ್ಪಿನಂಗಡಿ; ಬಟ್ಟೆ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

    ಉಪ್ಪಿನಂಗಡಿಯ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದು ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.ಘಟನೆಯಲ್ಲಿ ಬಟ್ಟೆಗಳು ಬೆಂಕಿಗೆ ಆಹುತಿಯಾಗಿರುವ ಬಗ್ಗೆ ಮಾಹಿತಿ ಇದೆ.

    ಸ್ಥಳದಲ್ಲಿ ಬೆಂಕಿ‌ ನಂದಿಸುವ ಕಾರ್ಯ ನಡೆಯುತ್ತಿದೆ.ಬಹುಮಡಿ ಕಟ್ಟಡದ ಒಂದು ಮತ್ತು ಎರಡನೇ ಹಂತಸ್ತಿನಲ್ಲಿ ಬಟ್ಟೆ ಅಂಗಡಿ ಇದೆ.‌ಬೆಳಿಗ್ಗೆ ಮಳಿಗೆಯಿಂದ ಹೊಗೆ ಬರುವುದು ಕಂಡು ಜನರು ಮಾಹಿತಿ ನೀಡಿದ್ದಾರೆ.

    Post Views: 246

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.