Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ..!!
    ಇತ್ತೀಚಿನ ಸುದ್ದಿ

    ಚಾರ್ಮಾಡಿಯ ಗುಡ್ಡ ಪ್ರದೇಶದಲ್ಲಿ ಬೆಂಕಿ..!!

    January 21, 2025
    Share

    ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ ಎಂದು ತಿಳಿದು ಬಂದಿದೆ. ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

    ಕಾಡ್ಗಿಚ್ಚಿನಿಂದ ಪ್ರಾಣಿಸಂಕುಲ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿರುವ ಅಪಾಯ ಎದುರಾಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ವಿಭಾಗದ ಘಾಟಿ ಪ್ರದೇಶ ಈ ಸ್ಥಳಕ್ಕೆ ಸಮೀಪದಲ್ಲಿದ್ದು, ಅಲ್ಲಿಗೂ ಬೆಂಕಿ ವ್ಯಾಪಿಸುವ ಭೀತಿ ಇದೆ. ಚಾರ್ಮಾಡಿ ಘಾಟಿಯಲ್ಲಿಹೆಚ್ಚಾಗಿ ಬೇಸಿಗೆಯಲ್ಲಿ ಪ್ರತಿ ವರ್ಷ ಬೆಂಕಿ ಅನಾಹುತ ಉಂಟಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಯು ಬೆಂಕಿಯನ್ನು ನಿಂದಿಸಲು ಹರಸಾಹಸ ಮಾಡುತ್ತಿದ್ದಾರೆ. ಉತ್ತಮ ಗಾಳಿಯಿರುವುದರಿಂದ ಬೆಂಕಿಯು ವೇಗವಾಗಿ ಹರಡುತ್ತಿದೆ. ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಬೆಂಕಿ ನಂದಿಸಲು ನೆರವಾಗುತ್ತಿದ್ದಾರೆ.

    Post Views: 158

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.