Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೈಲ್ವೇ ಗೋಡೌನ್ ಬಳಿ ಬೆಂಕಿ ಅವಘಡ
    ಇತ್ತೀಚಿನ ಸುದ್ದಿ

    ಉಡುಪಿ: ರೈಲ್ವೇ ಗೋಡೌನ್ ಬಳಿ ಬೆಂಕಿ ಅವಘಡ

    January 5, 2023
    Share

    ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ರೈಲ್ವೇ ಹಳಿಗೆ ಬಳಸಾಗುವ ರಬ್ಬರ್ ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

    ಪರಿಣಾಮ ಇಂದ್ರಾಳಿ ಪರಿಸರದಲ್ಲಿ ದಟ್ಟ ಹೊಗೆ ಎದಿದ್ದು ಆತಂಕ ಮೂಡಿಸಿದೆ. ಗೋಡೌನ್ ನ ಹಿಂಬದಿಯಲ್ಲಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಬೆಂಕಿಗಾಹುತಿಯಾಗಿದೆ.

    ಎರಡು ಅಗ್ನಿಶಾಮಕ ದಳದ ವಾಹನಗಳು, ಹತ್ತಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.