Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ‌: ಖಾಲಿ ಜಾಗದಲ್ಲಿ ಬೆಂಕಿ..! ತಪ್ಪಿದ ಅನಾಹುತ
    ಇತ್ತೀಚಿನ ಸುದ್ದಿ

    ಉಡುಪಿ‌: ಖಾಲಿ ಜಾಗದಲ್ಲಿ ಬೆಂಕಿ..! ತಪ್ಪಿದ ಅನಾಹುತ

    January 14, 2024
    Share

    ಉಡುಪಿ‌: ಮಣಿಪಾಲದ ಕಟ್ಟಡವೊಂದರ ಹಿಂಭಾಗದ ಖಾಲಿ ಜಾಗದಲ್ಲಿ ರವಿವಾರ ಆಕಸ್ಮಿಕ ಬೆಂಕಿ ದುರಂತ ಸಂಭವಿಸಿದ್ದು, ಅಗ್ನಿಶಾಮಕ ದಳದವರು ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

    ಬೆಂಕಿಯ ಕೆನ್ನಾಲಿಗೆಗೆ ಸ್ಥಳದಲ್ಲಿದ್ದ ಕುರುಚಲು ಗಿಡಗಳು ಆಹುತಿಯಾಗಿವೆ.

    ಮಧ್ಯಾಹ್ನದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ಖಾಲಿ ಜಾಗದಲ್ಲಿ ಮುಳಿ ಹುಲ್ಲು ಮತ್ತು ಕುರುಚಲು ಗಿಡಗಳು ಮಾತ್ರ ಇದ್ದು, ಅವುಗಳಿಗೆ ಬೆಂಕಿ ತಗುಲಿದ ಪರಿಣಾಮ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಬಿಸಿಲಿ‌ನ ತಾಪ ಮತ್ತು ಗಾಳಿಯಿಂದಾಗಿ ಬೆಂಕಿ ಬೇಗನೆ ವ್ಯಾಪಿಸಿತ್ತು.ಮಾಹಿತಿ ಲಭಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.