Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಂಪೈ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಂಪೈ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ

    March 1, 2023
    Share

    ಕಿನ್ನಿಗೋಳಿ: ಕಿನ್ನಿಗೋಳಿಸಮೀಪದ ದಮಸ್ ಕಟ್ಟೆ ಪೊಂಪೈ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಇಂದು ಮಧ್ಯಾಹ್ನದ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ನಂದಿಸಲು ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.ಬೆಂಕಿಯ ಕೆನ್ನಾಲಿಗೆಯಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿದ್ದು , ಕೂಡಲೇ ಕಾರ್ಯಪ್ರವೃತ್ತರದ ದಾಮಸ್ ಕಟ್ಟೆಯ ರೆಮೆದಿ ಅಮ್ಮ ನವರ ಇಗರ್ಜಿಯ ಧರ್ಮಗುರುಗಳು ಮತ್ತು ಸ್ಥಳಿಯರು ಸಹಕಾರದಿಂದ ಹಾಗೂ ಮೂಡಬಿದ್ರೆಯ ಅಗ್ನಿಶಾಮಕದಳ ತಂಡದಿಂದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪತ್ತನ್ನು ತಪ್ಪಿಸಿದ್ದಾರೆ.

    Post Views: 196

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.