Facebook Twitter Instagram
    Tuesday, August 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ- ಸಹ ಕಾರ್ಮಿಕ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ- ಸಹ ಕಾರ್ಮಿಕ ಪೊಲೀಸ್ ವಶಕ್ಕೆ

    August 25, 2026
    Share

    ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ.

    ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಮಗಳೂರು ಮೂಲದ, ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ವಿಚಾರಣೆ ಮುಂದುವರಿದಿದೆ.

    Post Views: 6

    Related Posts

    ಉಡುಪಿ: ಮಲ್ಪೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನ ಕೊಲೆ-ಆರೋಪಿಯ ಬಂಧನ

    August 25, 2026

    ಉಪ್ಪಿನಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿ ಬಂಧನ

    August 25, 2026

    ಆಕಾಶ್ ಎಜುಕೇಷನಲ್ ಸರ್ವೀಸಸ್ ನಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮರ್ಥ್ಯ ಅಳೆಯಲು ಅತಿದೊಡ್ಡ ಪ್ರತಿಭಾನ್ವೇಷಣೆ ಪರೀಕ್ಷೆ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಮಲ್ಪೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನ ಕೊಲೆ-ಆರೋಪಿಯ ಬಂಧನ

    August 25, 2026

    ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ- ಸಹ ಕಾರ್ಮಿಕ ಪೊಲೀಸ್ ವಶಕ್ಕೆ

    August 25, 2026

    ಉಪ್ಪಿನಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿ ಬಂಧನ

    August 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.