Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಕಾರಿಗೆ ಮೀನು ಸಾಗಾಟ ಲಾರಿ ಡಿಕ್ಕಿ..!
    ಇತ್ತೀಚಿನ ಸುದ್ದಿ

    ಮುಲ್ಕಿ: ಕಾರಿಗೆ ಮೀನು ಸಾಗಾಟ ಲಾರಿ ಡಿಕ್ಕಿ..!

    March 1, 2023
    Share

    ಮಂಗಳೂರು :  ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ  ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ.

    ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿದ್ದ ಸಂದೇಶ್ ಪೂಜಾರಿ ಹಾಗೂ ಅವರ ಪತ್ನಿ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಮಾತಿನ ಚಕಮಕಿ ನಡೆದಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

    Post Views: 194

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.