Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ಮೀನು ವ್ಯಾಪಾರಿಗೆ 90ಲಕ್ಷ ರೂ. ವಂಚನೆ- ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಮಲ್ಪೆ: ಮೀನು ವ್ಯಾಪಾರಿಗೆ 90ಲಕ್ಷ ರೂ. ವಂಚನೆ- ಪ್ರಕರಣ ದಾಖಲು..!

    May 7, 2025
    Share

    ಮಲ್ಪೆ: ಮೀನು ಮಾರಾಟದ ಹಣವನ್ನು ಕಂಪೆನಿಗೆ ನೀಡದೆ ಸ್ವಂತಕ್ಕೆ ಬಳಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ನ್ಯಾಯಾಲಯದ ಖಾಸಗಿ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಹಾರಾಷ್ಟ್ರ, ದಕ್ಷಿಣ ಭಾರತ ಕಡೆಗಳಿಗೆ ಹೋಲ್ ಸೇಲ್ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ರೆಹಮಾನ್ ಎಂಬವರ ಶರ್ಫುನ್ನೀಸ ಫಿಶ್ ಅಸೋಸಿಯೇಟ್ಸ್‌ನಲ್ಲಿ ಪ್ರಶಾಂತ ಎಂಬಾತ ಕೆಲವು ವರ್ಷಗಳಿಂದ ಮಾರ್ಕಿಟಿಂಗ್ ವ್ಯವಹಾರವನ್ನು ನಡೆಸುತ್ತಿದ್ದನು. ಈತ ಕಮಿಷನ್ ಆಧಾರದಲ್ಲಿ ಮೀನು ವ್ಯವಹಾರ ನಡೆಸಿದ ಗ್ರಾಹಕರಿಂದ ಹಣವನ್ನು ಸಂಗ್ರಹಿಸಿ ಸಂಸ್ಥೆಗೆ ನೀಡುತ್ತಿರುವ ಕೆಲಸ ಮಾಡಿಕೊಂಡಿದ್ದನು.

    ಇತ್ತೀಚಿಗೆ ಪರಿಶೀಲಿಸಿದಾಗ ವ್ಯವಹಾರದಿಂದ ಬರಬೇಕಾದ ಹಣವು ಸರಿಯಾಗಿ ಸಂಸ್ಥೆಯ ಖಾತೆಗೆ ಜಮಾ ಆಗದೇ ಇರುವುದು ಕಂಡುಬಂದಿದ್ದು, ಈ ಬಗ್ಗೆ ಮೀನು ಖರೀದಿಸಿದ ಗ್ರಾಹಕರನ್ನು ವಿಚಾರಿಸಿದಾಗ ಮೀನು ವ್ಯವಹಾರದ ಹಣವನ್ನು ಪ್ರಶಾಂತ ಅವರಿಗೆ ನೀಡಿರುವುದಾಗಿ ತಿಳಿಸಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಒಟ್ಟು 90,00,000ರೂ. ಹಣವು ಸಂಸ್ಥೆಗೆ ಜಮಾ ಆಗದೇ ಇರುವುದು ತಿಳಿದು ಬಂದಿದೆ. ಪ್ರಶಾಂತ್ ಆ ಹಣವನ್ನು ಸಂಸ್ಥೆಗೆ ಜಮಾ ಮಾಡದೇ ಸ್ವಂತಕ್ಕೆ ಬಳಸಿ ವಂಚನೆ ಎಸಗಿರುವುದಾಗಿ ದೂರಲಾಗಿದೆ.

    Post Views: 146

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.