Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಬಸ್ ಡಿಕ್ಕಿಯಾಗಿ ಮೀನು ಸಾಗಾಟ ವಾಹನ ಪಲ್ಟಿ
    ಇತ್ತೀಚಿನ ಸುದ್ದಿ

    ಕಾಪು: ಬಸ್ ಡಿಕ್ಕಿಯಾಗಿ ಮೀನು ಸಾಗಾಟ ವಾಹನ ಪಲ್ಟಿ

    August 28, 2022
    Share

    ಕಾಪು: ಮೂಳೂರಿನಲ್ಲಿ ಮೀನಿನ ವಾಹನಕ್ಕೆ ಟೂರಿಸ್ಟ್ ಬಸ್ ಡಿಕ್ಕಿಯಾದ ಪರಿಣಾಮ ಪಲ್ಟಿಯಾದ ಮೀನಿನ ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಭಟ್ಕಳದಿಂದ ಕೇರಳಕ್ಕೆ ಮೀನು ಸಾಗಾಟ ಮಾಡುತ್ತಿದ್ದ ಗೂಡ್ಸ್ ಟೆಂಪೊಗೆ ಹಿಂದಿನಿಂದ ಬರುತ್ತಿದ್ದ ಕರಾವಳಿಗರೇ ತುಂಬಿದ ಬಸ್ಸು ಡಿಕ್ಕಿಯಾದ ರಭಸಕ್ಕೆ ನಿಯಂತ್ರಣ ಕಳಕೊಂಡ ಗೂಡ್ಸ್ ವಾಹನ ರಸ್ತೆ ವಿಭಜಕ ಏರಿ ಮತ್ತೊಂದು ಪಾಶ್ವಕ್ಕೆ ಹೋಗಿ ಪಲ್ಟಿಯಾಗಿದೆ. ತಕ್ಷಣ ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪ್ಲಾಜಾಕ್ಕೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಟೋಲ್ ನಲ್ಲಿ ಬಸ್ ತಡೆಯಲಾಯಿತು. ರಸ್ತೆಯಲ್ಲೇ ಪಲ್ಟಿಯಾದ ವಾಹನ ಇದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸ್ಥಳಕ್ಕೆ ಆಗಮಿಸಿದ ಕಾಪು ಹಾಗೂ ಪಡುಬಿದ್ರಿ ಪೊಲೀಸರು ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

    Post Views: 246

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.