Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಟಯರ್ ಸಿಡಿದು ಮೀನು ಸಾಗಾಟದ ಪಿಕಪ್ ಪಲ್ಟಿ..!
    ಇತ್ತೀಚಿನ ಸುದ್ದಿ

    ಮಂಗಳೂರು : ಟಯರ್ ಸಿಡಿದು ಮೀನು ಸಾಗಾಟದ ಪಿಕಪ್ ಪಲ್ಟಿ..!

    September 25, 2023
    Share

    ಉಳ್ಳಾಲ : ಮೀನು ಸಾಗಾಟ ಮಾಡುವ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿಕಪ್ ವಾಹನ ಪಲ್ಟಿಯಾಗಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ತೊಂದರೆಯಾಯಿತು.

    ಮಲ್ಪೆ ಬಂದರಿನಿಂದ ಉಳ್ಳಾಲ ಆಯಿಲ್ ಮಿಲ್​ಗೆ ಮೀನು ಸಾಗಾಟ ನಡೆಸುವ ವಾಹನ, ನೇತ್ರಾವತಿ ಸೇತುವೆ ತಲುಪುತ್ತಿದ್ದಂತೆ ಎದುರುಗಡೆಯ ಟಯರ್ ಸಿಡಿದಿದೆ. ಪರಿಣಾಮ ಒಂದು ದಿಕ್ಕಿನತ್ತ ತೆರಳಿದ ಪಿಕಪ್ ವಾಹನ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

    ಘಟನೆಯಲ್ಲಿ ಪಿಕಪ್ ವಾಹನ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನು ವಾಹನದಲ್ಲಿದ್ದ ಮೀನುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    Post Views: 204

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.