Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ : ಬಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು
    ಇತ್ತೀಚಿನ ಸುದ್ದಿ

    ಸುರತ್ಕಲ್ : ಬಲೆಗೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು

    May 17, 2023
    Share

    ಸುರತ್ಕಲ್:ಮೀನುಗಾರ ಬಲೆ ಹಾಕುತ್ತಿದ್ದ  ವೇಳೆ  ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

    ಜಯರಾಜ್ (46 ವರ್ಷ) ಮೀನುಗಾರ ಬಲೆ ಹಾಕುತ್ತಿದ್ದ  ವೇಳೆ  ಸಮುದ್ರದಲ್ಲಿ ಮುಳುಗಿ ಮೃತ ಪಟ್ಟಿದ್ದು,  ಸಮುದ್ರಕ್ಕೆ ಹಾಕಿದ ಬಲೆ ಕಾಲಿಗೆ ಸಿಲುಕಿದ್ದಲ್ಲದೆ, ಸಮುದ್ರದ ಅಲೆ ಅಪ್ಪಳಿಸಿ ಮುಳುಗಿದರು ಎನ್ನಲಾಗಿದೆ.ಅಲ್ಲಿ ಇದ್ದ ಮೀನುಗಾರ ತಕ್ಷಣ ಸ್ಥಳೀಯರಿಗೆ ತಿಳಿಸಿದ್ದು, ಸಹಾಯಕ್ಕೆ ಧಾವಿಸಿದ ಸ್ಥಳೀಯರು ಜಯರಾಜ್ ನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ  ಕೂಡ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.ಇನ್ನೂ  ಮೃತ ಜಯರಾಜ್  ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

    Post Views: 187

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.