Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರಪಾಲು
    Uncategorized

    ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಸಮುದ್ರಪಾಲು

    October 9, 2025
    Share

    ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ಸಮುದ್ರ ಪಾಲಾದ  ಘಟನೆ ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಬುಧವಾರ ಸಂಜೆ ನಡೆದಿದೆ.

    ಮನೋಹರ್ ಪುತ್ರನ್ (53) ಮೃತ ದುರ್ದೈವಿಯಾಗಿದ್ದಾರೆ. ಸಾಯಂಕಾಲ ಸರಿ ಸುಮಾರು 6:30 ಸಮಯ ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಪುತ್ರನ್ ಹೋಗಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಸಮುದ್ರ ಪಾಲಾಗಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಪಣಂಬೂರು ಠಾಣಾ ಪೋಲಿಸರು ಸ್ಥಳಕ್ಕೆ ಧಾವಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿ ಸುಮಾರು ರಾತ್ರಿ 9:30 ಸಮಯ ಮೃತ ದೇಹವನ್ನು ಮೇಲಕ್ಕೆತ್ತಲಾಯಿತು. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಾಲಾಗಿದೆ

    Post Views: 171

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.